RTE 2020: ಅರ್ಜಿ ಸಲ್ಲಿಕೆಯ ಅವಧಿ ಜು.8ರ ವರೆಗೆ ವಿಸ್ತರಣೆ

ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 8,2020ರವರೆಗೆ ವಿಸ್ತರಿಸಲಾಗಿದೆ.

ಆರ್‌.ಟಿ.ಇ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಈ ಹಿಂದಿನ ವೇಳಾಪಟ್ಟಿಯಂತೆ ಅರ್ಜಿ ಸಲ್ಲಿಸಲು ಜೂನ್ 24,2020 ಕೊನೆಯ ದಿನವಾಗಿತ್ತು. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಇನ್ನೂ 15 ದಿನಗಳ ಕಾಲಾವಕಾಶ ನೀಡಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ನೂತನ ಅಧಿಸೂಚನೆಯಂತೆ 2020-21ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ ಅಲ್ಪಸಂಖ್ಯಾತವಲ್ಲದ ಅನುದಾನರಹಿತ ಶಾಲೆಗಳಲ್ಲಿ ಪ್ರವೇಶ ಕೋರಿ ಆನ್-ಲೈನ್ ಮೂಲಕ ಸಲ್ಲಿಕೆಯಾಗುತ್ತಿರುವ ಅರ್ಜಿಗಳ ಸ್ವೀಕರಿಸುವ ಕೊನೆಯ ದಿನಾಂಕವನ್ನು ಹದಿನೈದು ದಿನಗಳವರೆಗೆ ವಿಸ್ತರಿಸಲಾಗಿದ್ದು ಪೋಷಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://schooleducation.kar.nic.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಆರ್.ಟಿ.ಇ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಯ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RTE Application date extended to July 8. Interested candidates can apply through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+