ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್ಎಐಎಲ್) ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇರ ಸಂದರ್ಶನದ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್ಎಐಎಲ್ ಒಟ್ಟು 339 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಂದರ್ಶನ ಸುತ್ತಿಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನವುದನ್ನು ತಿಳಿಯಲು ಮುಂದೆ ಓದಿ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sailcareers.com/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ


Click it and Unblock the Notifications











