Saraswat Bank Jr Officer Exam Result: ಫಲಿತಾಂಶ ವೀಕ್ಷಿಸುವುದು ಹೇಗೆ?:

ಸರಸ್ವತ್ ಬ್ಯಾಂಕ್ ಜ್ಯೂನಿಯರ್ ಅಧಿಕಾರಿ ಹುದ್ದೆಗಳ ಪರೀಕ್ಷಾ ಫಲಿತಾಂಶ ಪ್ರಕಟ

ಸರಸ್ವತ್ ಬ್ಯಾಂಕ್ ನೇಮಕಾತಿಯ ಜ್ಯೂನಿಯರ್ ಅಧಿಕಾರಿ ಹುದ್ದೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಸರಸ್ವತ್ ಬ್ಯಾಂಕ್ ವಿವಿಧೆಡೆ ಒಟ್ಟು 150 ಜ್ಯೂನಿಯರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಪರೀಕ್ಷೆಯನ್ನು ಏಪ್ರಿಲ್ 3,2021ರಂದು ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನ ಸುತ್ತಿಗೆ ಹಾಜರಾಗಲು ಅರ್ಹರಾಗಿರುತ್ತಾರೆ.

ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.saraswatbank.com/index.aspx ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ careers ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ Recruitment of post of junior officer 2021 ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ list of candidates shortlisted for interview ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದು.

ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Saraswat bank released junior officer examination result. Candidates can check result now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X