Saraswat Bank Online Exam Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸರಸ್ವತ್ ಬ್ಯಾಂಕ್ ಜ್ಯೂ.ಆಫೀಸರ್ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಔಟ್

ಸರಸ್ವತ್ ಬ್ಯಾಂಕ್ ಜ್ಯೂನಿಯರ್ ಆಫೀಸರ್ ಹುದ್ದೆಗಳ ನೇಮಕಾತಿಯ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಸರಸ್ವತ್ ಬ್ಯಾಂಕ್ 150 ಜ್ಯೂನಿಯರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 19,2021ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ನೋಡಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.saraswatbank.com/index.aspx ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ Careers ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "Recruitment for the post of junior officer 2021" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Link for download IBPS call letters-Click Here" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ Registration Number/Roll Number ಮತ್ತು Pass word/Date of birth ಅನ್ನು ನಮೂದಿಸಿ
ಸ್ಟೆಪ್ 6: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Saraswat bank released online exam admit card 2021 for junior officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+