ಜು.10ರಿಂದ ಎಲ್ಲಾ ಶನಿವಾರಗಳಂದು ಶಾಲಾ/ ಕಚೇರಿಗಳಿಗೆ ರಜೆ: ಶಿಕ್ಷಣ ಇಲಾಖೆ ಆದೇಶ

ಶಿಕ್ಷಣ ಇಲಾಖೆಯ ಎಲ್ಲಾ ಶಾಲೆ / ಕಚೇರಿಗಳಿಗೆ ಎರಡನೆ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳವರೆಗೆ ರಜೆ ಅನ್ವಯಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆ‌ ನಿರ್ದೇಶಕರು ಆದೇಶ ನೀಡಿದ್ದಾರೆ.

 

ಜು.10ರಿಂದ ಎಲ್ಲಾ ಶನಿವಾರಗಳಂದು ಶಾಲಾ/ ಕಚೇರಿಗಳಿಗೆ ರಜೆ

ಕೋವಿಡ್ -19 ಸೋಂಕು ಹರಡುವಿಕೆಯನ್ನು ನಿಯಂತ್ರಣ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆಗಳಿಗೆ ಕಚೇರಿಗಳಿಗೆ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ ಎಲ್ಲಾ ಶನಿವಾರಗಳಂದು ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿಯಲ್ಲಿ ಹೊರಡಿಸಲಾಗಿರುವ ಆದೇಶ ಅನ್ವಯವಾಗುತ್ತದೆ.

ಈ ರಜೆಯು ಕೋವಿಡ್‌ -19 ಕಾರ್ಯಕ್ಕೆ ನಿಯುಕ್ತರಾಗಿರುವ ಶಿಕ್ಷಕರು, ಅಧಿಕಾರಿ ಸಿಬ್ಬಂದಿಯವರಿಗೆ ಹಾಗೂ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತರಾಗಿರುವ ಶಿಕ್ಷಕರು ಅಧಿಕಾರಿ ಸಿಬ್ಬಂದಿಯವರಿಗೆ, ಅನ್ವಯವಾಗುವುದಿಲ್ಲವೆಂದು ಸ್ಪಷ್ಟಪಡಿಸಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka education orders that saturday is holiday for all schools and offices.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X