ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷಾ ಫಲಿತಾಂಶ ಪ್ರಕಟ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷಾ ರಿಸಲ್ಟ್ ಔಟ್

ಸ್ಟೇಟ್ ಬ್ಯಾಂಕ್ ಒಟ್ಟು 8904 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಮೇ 3,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು, ಅದರಂತೆಯೇ ಆಗಸ್ಟ್ 10 ಮತ್ತು ಸೆಪ್ಟೆಂಬರ್ 20ರಂದು ನಡೆದ ಪ್ರಮುಖ ಪರೀಕ್ಷೆಯ ಫಲಿತಾಂಶವು ಇದೀಗ ಪ್ರಕಟಗೊಂಡಿರುತ್ತದೆ.

ಅಭ್ಯರ್ಥಿಗಳು ತಮ್ಮ ಫಲಿತಾಂಶ ಚೆಕ್ ಮಾಡಿಕೊಳ್ಳುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನ ಕೆಳಭಾಗದಲ್ಲಿ ಲಭ್ಯವಿರುವ ಕರೆಂಟ್ ಓಪನಿಂಗ್ಸ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ರಿಕ್ರುಟ್ಮೆಂಟ್ ಆಫ್ ಜ್ಯೂನಿಯರ್ ಅಸೋಸಿಯೇಟ್ಸ್ ನ ಮುಂದಿರುವ ಫೈನಲ್ ರಿಸಲ್ಟ್ಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ಫೈನಲ್ ರಿಸಲ್ಟ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
State bank of india 2019 released clerk main examination results in official website. Canidates can download now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+