SBI 2020: ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆ ಮುಂದೂಡಿಕೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಏಪ್ರಿಲ್ 19,2020ರಂದು ನಡೆಯಬೇಕಿದ್ದ ಆನ್‌ಲೈನ್ ಪ್ರಮುಖ ಪರೀಕ್ಷೆಯನ್ನು ಮುಂದೂಡಿದೆ. ದೇಶದೆಲ್ಲೆಡೆ ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಎಸ್‌ಬಿಐ ತಿಳಿಸಿದೆ.

ಎಸ್‌ಬಿಐ ಕ್ಲರ್ಕ್ ಪ್ರಮುಖ ಪರೀಕ್ಷೆ ಮುಂದೂಡಿಕೆ

ಎಸ್‌ಬಿಐ ಪ್ರಿಲಿಮಿನರಿ ಪರೀಕ್ಷಾ ದಿನಾಂಕ ಮತ್ತು ಪ್ರಮುಖ ಆನ್‌ಲೈನ್ ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಅದಕ್ಕಾಗಿ ಅಧಿಕೃತ ವೆಬ್‌ಸೈಟ್ https://www.sbi.co.in/web/careers ಅನ್ನು ಪರಿಶೀಲಿಸುತ್ತಿರಿ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅಭ್ಯರ್ಥಿಗಳು ಪರೀಕ್ಷೆ ಮುಂದೂಡಲಾಗಿರುವ ಬಗೆಗೆ ಪ್ರಕಟಣೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
State Bank Of India: Clerks Main Exam Postponed, preliminary exam results will announce soon.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X