SBI Clerk Exam 2021 Postponed: ಜೂನ್ ತಿಂಗಳಿನಲ್ಲಿ ನಿಗದಿಯಾಗಿದ್ದ ಎಸ್‌ಬಿಐ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ

ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯನ್ನು ಮುಂದೂಡಿದೆ. ಎಸ್‌ಬಿಐ 5121 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಪ್ರಿಲಿಮಿನರಿ ಪರೀಕ್ಷೆಯನ್ನು ಜೂನ್ ತಿಂಗಳಿನಲ್ಲಿ ನಿಗದಿ ಮಾಡಲಾಗಿತ್ತು. ಆದರೆ ದೇಶದೆಲ್ಲೆಡೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿರುವುದಾಗಿ ಎಸ್‌ಬಿಐ ಪ್ರಕಟಣೆ ಹೊರಡಿಸಿದೆ.

ಎಸ್‌ಬಿಐ ಒಟ್ಟು 5121 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಮೇ 20,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಇದೀಗ ಜೂನ್ ನಲ್ಲಿ ನಿಗದಿಯಾಗಿದ್ದ ಪ್ರಿಲಿಮಿನರಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಎಸ್‌ಬಿಐ ಅತೀ ಶೀಘ್ರದಲ್ಲಿ ಪ್ರಕಟಿಸಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಪಡೆಯಲು ಆಗಾಗ್ಗೆ ಅಧಿಕೃತ ವೆಬ್‌ಸೈಟ್ https://www.sbi.co.in/ ಗೆ ಭೇಟಿ ನೀಡುತ್ತಿರತಕ್ಕದ್ದು.

ಅಭ್ಯರ್ಥಿಗಳು ಪರೀಕ್ಷೆ ಮುಂದೂಡಿಕೆಯ ಅಧಿಕೃತ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI postponed prelims exam for clerk posts. Which scheduled In June month.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+