SBI Clerk Mains Admit Card 2020: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 31,2020 ರಂದು ಎಸ್‌ಬಿಐ ಕ್ಲರ್ಕ್ ಪ್ರಮುಖ ಪರೀಕ್ಷೆಗಳು ನಡೆಯಲಿದ್ದು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎಸ್‌ಬಿಐ ಒಟ್ಟು 8000 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿತ್ತು. ಈ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ನಿನ್ನೆ ಪ್ರಕಟ ಮಾಡಲಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಇದೀಗ ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿದ್ದು, ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಅಭ್ಯರ್ಥಿಗಳು ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ www.sbi.co.in‌ ಗೆ ಹೋಗಿ
ಸ್ಟೆಪ್ 2: ನಂತರ "SBI Clerks Mains Admit Card 2020" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಇಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂ / ರೋಲ್ ನಂ ಮತ್ತು ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು.
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI has released the main examination 2020 admit card for clerk posts on official website. Check here how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+