SBI Clerk Mains Result 2019: ಪರೀಕ್ಷಾ ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ತಿಳಿಯಿರಿ

ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ(ಎಸ್‌ಬಿಐ) 2019-20ರ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಬರೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು. ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ‌ ಫಲಿತಾಂಶಕ್ಕೆ ಸಂಬಂಧಿಸದಂತೆ, ತಾತ್ಕಾಲಿಕ ಕಾಯ್ದಿರಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ.

ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷಾ ರಿಸಲ್ಟ್ ಔಟ್

ಜೂನಿಯರ್ ಅಸಿಸ್ಟೆಂಟ್ (ಕಸ್ಟಮರ್ ಸಪೋರ್ಟ್‌ ಮತ್ತು ಸೇಲ್ಸ್‌) ಹುದ್ದೆಗಳ ನೇಮಕಾತಿಗೆ ಎಸ್‌ಬಿಐ ಕ್ಲರ್ಕ್ ಮೇನ್ಸ್ ಪರೀಕ್ಷೆಯನ್ನು ಆಗಸ್ಟ್‌ 10, 2019 ಮತ್ತು ಸೆಪ್ಟೆಂಬರ್ 20, 2019 ರಂದು ನಡೆಸಿತ್ತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷಾ ರಿಸಲ್ಟ್ ಔಟ್

ಅಭ್ಯರ್ಥಿಗಳು ತಮ್ಮ ಫಲಿತಾಂಶ ಚೆಕ್ ಮಾಡಿಕೊಳ್ಳುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನ ಕೆಳಭಾಗದಲ್ಲಿ ಲಭ್ಯವಿರುವ ರಿಸಲ್ಟ್ ಸೆಕ್ಷನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ರಿಕ್ರುಟ್ಮೆಂಟ್ ಆಫ್ ಜ್ಯೂನಿಯರ್ ಅಸೋಸಿಯೇಟ್ಸ್ ನ ಮುಂದಿರುವ ಫೈನಲ್ ರಿಸಲ್ಟ್ಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ ಮತ್ತು ತಾತ್ಕಾಲಿಕ ಕಾಯ್ದಿರಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಅಭ್ಯರ್ಥಿಗಳು ಚೆಕ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
SBI released 2019 main exam results for clerk posts. Sbi released provisional select list from waiting list. Here is how to check.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X