SBI Clerk Mains Result 2021 : ಪರೀಕ್ಷಾ ಫಲಿತಾಂಶ ವೀಕ್ಷಿಸುವುದು ಹೇಗೆ ?

ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ(ಎಸ್‌ಬಿಐ) ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಮುಖ್ಯ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷಾ ಫಲಿತಾಂಶ ಔಟ್

ಎಸ್‌ಬಿಐ ಒಟ್ಟು 5000 ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಏಪ್ರಿಲ್ 27,2021 ರಿಂದ ಮೇ 17,2021ರ ವರೆಗೆ ನಡೆಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮುಖ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಪ್ರಮುಖ ಪರೀಕ್ಷೆಯನ್ನು ಅಕ್ಟೋಬರ್ 1 ರಿಂದ 17,2021ರ ವರೆಗೆ ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟ ಮಾಡಲಾಗಿದೆ.

ಎಸ್‌ಬಿಐ ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಲಾಂಗ್ವೇಜ್ ಪ್ರೊಫಿಷಿಯನ್ಸಿ ಪರೀಕ್ಷೆಗೆ ಹಾಜರಾಬೇಕಿರುತ್ತದೆ. ಯಾವ ಅಭ್ಯರ್ಥಿಗಳು 10/10+2 ಹಂತದಲ್ಲಿ ಭಾಷೆಯನ್ನು ಅಧ್ಯಯನ ಮಾಡಿರುತ್ತಾರೋ ಅಂತಹ ಅಭ್ಯರ್ಥಿಗಳಿಗೆ ಈ ಪರೀಕ್ಷೆಯಿಂದ ವಿನಾಯಿತಿ ಇರಲಿದೆ. ಇದು ಅಂತಿಮ ಹಂತವಾಗಿದ್ದು, ಈ ಹಂತದ ಬಳಿಕ ಆಯ್ಕೆಯಾದ ಅಭ್ಯರ್ಥಿಗಳನ್ನು ಭಾರತದೆಲ್ಲೆಡೆ ವಿವಿಧ ಬ್ಯಾಂಚ್ ಗಳಿಗೆ ನೇಮಕ ಮಾಡಲಾಗುತ್ತದೆ.

ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಮುಖ ಪರೀಕ್ಷಾ ಫಲಿತಾಂಶ ಔಟ್

ಅಭ್ಯರ್ಥಿಗಳು ತಮ್ಮ ಫಲಿತಾಂಶ ಚೆಕ್ ಮಾಡಿಕೊಳ್ಳುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನ ಕೆಳಭಾಗದಲ್ಲಿ ಲಭ್ಯವಿರುವ ರಿಸಲ್ಟ್ ಸೆಕ್ಷನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ರಿಕ್ರುಟ್ಮೆಂಟ್ ಆಫ್ ಜ್ಯೂನಿಯರ್ ಅಸೋಸಿಯೇಟ್ಸ್ ನ ಮುಂದಿರುವ ಫೈನಲ್ ರಿಸಲ್ಟ್ಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI released main exam 2021 results for clerk posts. Here is how to check.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+