ಎಸ್‌ಬಿಐ ಪ್ರೆಲಿಮಿನರಿ ಪರೀಕ್ಷೆಯ ಫಲಿತಾಂಶ ಪ್ರಕಟ

ದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಸ್‌ಬಿಐ ಕ್ಲರ್ಕ್ ಪರೀಕ್ಷೆ ೨೦೧೮ರ ಫಲಿತಾಂಶ ಪ್ರಕಟಿಸಿದೆ. ಜ್ಯೂನಿಯರ್ ಅಸೋಸಿಯೇಟ್ಸ್ ನೇಮಕಾತಿಗೆ ನಡೆದಿದ್ದ ಪ್ರೆಲಿಮಿನರಿ ಪರೀಕ್ಷೆಯ ಫಲಿತಾಂಶ ಇದೀಗ ಹೊರಬಿದ್ದಿದ್ದು, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ

ದಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಸ್‌ಬಿಐ ಕ್ಲರ್ಕ್ ಪರೀಕ್ಷೆ 2018 ರ ಫಲಿತಾಂಶ ಪ್ರಕಟಿಸಿದೆ. ಜ್ಯೂನಿಯರ್ ಅಸೋಸಿಯೇಟ್ಸ್ ನೇಮಕಾತಿಗೆ ನಡೆದಿದ್ದ ಪ್ರೆಲಿಮಿನರಿ ಪರೀಕ್ಷೆಯ ಫಲಿತಾಂಶ ಇದೀಗ ಹೊರಬಿದ್ದಿದ್ದು, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಎಸ್‌ಬಿಐ  ಪ್ರೆಲಿಮಿನರಿ ಪರೀಕ್ಷೆಯ ಫಲಿತಾಂಶ ಪ್ರಕಟ

ಫಲಿತಾಂಶ ಚೆಕ್ ಮಾಡುವುದು ಹೇಗೆ?

ಎಸ್‌ಬಿಐ ಕ್ಲರ್ಕ್ ಪ್ರೆಲಿಮಿನರಿ ಪರೀಕ್ಷೆಯ ಫಲಿತಾಂಶವನ್ನ ಈ ಕೆಳಗಿನ ಸ್ಟೆಪ್ಸ್ ಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ.

  • ಸ್ಟೆಪ್ 2: Announcement ಅಡಿಯಲ್ಲಿ ಬರುವ Preliminary Exam Results for Recruitment of Probationary Officers Announced ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: Recruitment Of Junior Associates (Customer Support & Sales) In State Bank Of India (Preliminary Exam Results Announced) ಈ ಲಿಂಕ್ ಕ್ಲಿಕ್ ಮಾಡಿ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 4: ಪ್ರೆಲಿಮಿನರಿ ಪರೀಕ್ಷೆಗೆ ಸಂಬಂಧಪಟ್ಟ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಲಾಗಿನ್ ಪೇಜ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 7: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 8: ಸ್ಕ್ರೀನ್ ಮೇಲೆ ಫಲಿತಾಂಶ ಮೂಡುತ್ತದೆ.
For Quick Alerts
ALLOW NOTIFICATIONS  
For Daily Alerts

English summary
The State Bank of India has released the results of the SBI Clerk Exam 2018. The results have been declared for the preliminary exam that was conducted to recruit Junior Associates (customer support & sales). Those who have attended the exam can check their results online now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X