SBI Interview 2021 Admit Card : ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಕ್ಲರಿಕಲ್ ಕೇಡರ್ ನ ಫಾರ್ಮಾಸಿಸ್ಟ್ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಈಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ನೇಮಕಾತಿ : ಸಂದರ್ಶನ ಪ್ರವೇಶ ಪತ್ರ ರಿಲೀಸ್

ಎಸ್‌ಬಿಐ ಒಟ್ಟು 144 ಫಾರ್ಮಾಸಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಏಪ್ರಿಲ್ 13,2021 ರಿಂದ ಜೂನ್ 28,2021ರ ವರೆಗೆ ನಡೆಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದೀಗ ಸಂದರ್ಶನ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ.

ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ ನೇಮಕಾತಿಯ ಫಾರ್ಮಾಸಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17900/- ರಿಂದ 47920/-ರೂ.ವರೆಗೆ ವೇತನವನ್ನು ನೀಡಲಾಗುವುದು.

ಎಸ್‌ಬಿಐ ನೇಮಕಾತಿ : ಸಂದರ್ಶನ ಪ್ರವೇಶ ಪತ್ರ ರಿಲೀಸ್

ಅಭ್ಯರ್ಥಿಗಳು ತಮ್ಮ ಫಲಿತಾಂಶ ಚೆಕ್ ಮಾಡಿಕೊಳ್ಳುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನ ಕೆಳಭಾಗದಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI released interview admit card for pharmacist in clerical Cadre.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+