SBI Apprentice Admit Card 2019: 700 ಅಪ್ರೆಂಟಿಸ್ ಹುದ್ದೆಗಳ ಆನ್‌ಲೈನ್ ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳ ಆನ್‌ಲೈನ್ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಸ್‌ಬಿಐ ಒಟ್ಟು 700 ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 6,2019ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ.

ಎಸ್‌ಬಿಐ ಅಪ್ರೆಂಟಿಸ್ ಹುದ್ದೆಗಳ ಆನ್‌ಲೈನ್ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎಸ್‌ಬಿಐ ಅಪ್ರೆಂಟಿಸ್ ಹುದ್ದೆಗಳ ಆನ್‌ಲೈನ್ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಎಸ್‌ಬಿಐ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Current Openings ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಭ್ಯರ್ಥಿಗಳು "Engagement of apprentices in SBI under the apprentices ACT,1961 " ಕೆಳಗೆ ಇರುವ "Download Online Exam Call Letter" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಷನ್ ನಂಬರ್ / ರೋಲ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತರತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI Bank 2019 released online exam admit card for apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+