SBI PO Admit Card 2020: ಪರೀಕ್ಷಾ ಪೂರ್ವ ತರಬೇತಿಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಎಸ್‌ಬಿಐ ಪಿಓ ಪರೀಕ್ಷಾ ಪೂರ್ವ ತರಬೇತಿಯ ಪ್ರವೇಶ ಪತ್ರ ಔಟ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪರೀಕ್ಷಾ ಪೂರ್ವ ತರಬೇತಿಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಎಸ್‌ಬಿಐ ಪಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ಒಟ್ಟು 2000 ಹುದ್ದೆಗಳನ್ನು ನೇಮಕಾತಿ ಮಾಡಲು ಮುಂದಾಗಿದ್ದು, ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ಪಿಓ ಪರೀಕ್ಷಾ ಪೂರ್ವ ತರಬೇತಿಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ.
ಸ್ಟೆಪ್ 2: ಅಭ್ಯರ್ಥಿಗಳು ಎಸ್‌ಬಿಐ ಪರೀಕ್ಷಾ ಪೂರ್ವ ತರಬೇತಿಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ
ಸ್ಟೆಪ್ 4: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
SBI released pre exam training admit card 2020 for probationary officer posts. Candidates who applied for this posts can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X