SBI PO Admit Card 2020: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಎಸ್‌ಬಿಐ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರವೇಶ ಪತ್ರ ರಿಲೀಸ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಎಸ್‌ಬಿಐ ಪಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ಒಟ್ಟು 2000 ಹುದ್ದೆಗಳನ್ನು ನೇಮಕಾತಿ ಮಾಡಲು ಮುಂದಾಗಿದ್ದು, ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ಪಿಓ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ.

ಸ್ಟೆಪ್ 2: ಅಭ್ಯರ್ಥಿಗಳು ಎಸ್‌ಬಿಐ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ರಿಜಿಸ್ಟ್ರೇಶನ್ ನಂ/ರೋಲ್ ನಂ ಮತ್ತು ಪಾಸ್‌ವರ್ಡ್ ನಮೂದಿಸಿ

ಸ್ಟೆಪ್ 4: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
SBI released preliminary exam 2020 admit card for Probationary officer posts. Here is How to Download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X