SBI PO Interview Admit Card 2021: ಸಂದರ್ಶನ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಎಸ್‌ಬಿಐ ಪಿಓ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವುದು.

ಎಸ್‌ಬಿಐ ಒಟ್ಟು 2000 ಹುದ್ದೆಗಳನ್ನು ನೇಮಕಾತಿ ಮಾಡಲು ಮುಂದಾಗಿದ್ದು, ಸಂದರ್ಶನ ಪ್ರಕ್ರಿಯೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ಪಿಓ ಸಂದರ್ಶನ ಪ್ರವೇಶ ಪತ್ರ ಪ್ರಕಟ

ಎಸ್‌ಬಿಐ ಪಿಓ ಸಂದರ್ಶನ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ.
ಸ್ಟೆಪ್ 2: ಅಭ್ಯರ್ಥಿಗಳು ಎಸ್‌ಬಿಐ ಪಿಓ ಸಂದರ್ಶನ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ
ಸ್ಟೆಪ್ 4: ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI released probationary officer interview admit card. How to download admit card read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+