ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ಪ್ರೊಬಷನರಿ ಆಫೀಸರ್ ಹುದ್ದೆಯ ಪ್ರಮುಖ ಪರೀಕ್ಷೆಯ ಫಲಿತಾಂಶ ಸದ್ಯದಲ್ಲೇ ಪ್ರಕಟಿಸಲಿದೆ. ಈ ಹಿಂದೆ ನಿನ್ನೆ ಆಗಸ್ಟ್ 20ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಗಸ್ಟ್ 4 ರಂದು ನಡೆದ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು ಆಫೀಶಿಯಲ್ ವೆಬ್‍ಸೈಟ್ ವಿಸಿಟ್ ಮಾಡಿ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದಾಗಿದೆ.
ಫಲಿತಾಂಶ ಚೆಕ್ ಮಾಡಿಕೊಳ್ಳುವುದು ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದಾಗಿದೆ.
- ಸ್ಟೆಪ್ 1: ಆಫೀಶಿಯಲ್ ವೆಬ್‍ಸೈಟ್‍ಗೆ ಲಾಗಿನ್ ಆಗಿ
- ಸ್ಟೆಪ್2 : ವೆಬ್‍ಸೈಟ್‍ನಲ್ಲಿ ನೋಟಿಸ್ ಚೆಕ್ ಮಾಡಿ ಅದರ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಎಸ್‍ಬಿಐ ಪಿಒ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ಪಿಡಿಎಫ್ ಫೈಲ್ ಮೂಡುತ್ತದೆ. ಅಭ್ಯರ್ಥಿಗಳು ಗಮನವಿಟ್ಟು ಓದಿಕೊಳ್ಳಿ
- ಸ್ಟೆಪ್ 5: ನಿಮ್ಮ ರೋಲ್ ನಂಬರ್ ನಮೂದಿಸಿ ಫಲಿತಾಂಶ ಚೆಕ್ ಮಾಡಿಕೊಳ್ಳಿ
- ಸ್ಟೆಪ್ 6: ಫಲಿತಾಂಶದ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಎಪ್ರಿಲ್ ತಿಂಗಳಿನಲ್ಲಿ ಎಸ್‍ಬಿಐ ಪಿಒ ನೇಮಕಾತಿ ಪ್ರಕಟಣೆ ಹೊರಡಿಸಿತ್ತು. ಜುಲೈ ಮೊದಲ ವಾರದಲ್ಲಿ ಎಸ್‍ಬಿಐ ಪಿಒ ಪರೀಕ್ಷೆಯನ್ನ ನಡೆಸಲಾಗಿತ್ತು. ಇದೀಗ ಅಭ್ಯರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದು, ಪಾಸಾದ ಅಭ್ಯರ್ಥಿಗಳಿಗೆ ಮುಂದೆ ಸಂದರ್ಶನ ರೌಂಡ್ ಇದೆ.
For Quick Alerts
For Daily Alerts
English summary
The government-owned bank, State Bank of India (SBI), is all set to declare the probationary officers' (PO) main exam result today. According to the official advertisement, the result is expected to be released on August 20, 2018.
Story first published: Tuesday, August 21, 2018, 17:41 [IST]


Click it and Unblock the Notifications











