ಎಸ್‌ಬಿಐ ಬ್ಯಾಂಕ್ 2019 ಪ್ರೊಬೆಷನರಿ ಆಫೀಸರ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎಸ್‌ಬಿಐ ಬ್ಯಾಂಕ್ ಪ್ರೊಬೆಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ .

ಎಸ್‌ಬಿಐ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎಸ್‌ಬಿಐ 2000 ಪ್ರೊಬೆಷನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 22 ,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಮೇ 17 ರಿಂದ ಜೂನ್ 9 ,2019 ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ಬ್ಯಾಂಕ್ ಪ್ರೊಬೆಷನರಿ ಆಫೀಸರ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಎಸ್‌ಬಿಐ ಬ್ಯಾಂಕ್‌ನ ಅಧಿಕೃತ ವೆಬ್ ಸೈಟ್ https://www.sbi.co.in/careers/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "Recruitment Of PO In SBI" ನ ಕೆಳಗೆ ಕಾಣಿಸುವ "Download Online Preliminary Examination Call Letter " ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI has released the preliminary examination admit cards for probationary officer posts on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+