SBI recruitment 2019: ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ಸಂದರ್ಶನ ದಿನಾಂಕ ರಿಲೀಸ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸಂದರ್ಶನ ದಿನಾಂಕವನ್ನು ಘೋಷಿಸಲಾಗಿದೆ. ಎಸ್‌ಬಿಐ ಒಟ್ಟು 76 ಎಸ್‌ಸಿಓ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 12,2019ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಸ್‌ಸಿಓ ಹುದ್ದೆಗಳ ಸಂದರ್ಶನ ದಿನಾಂಕ ಪ್ರಕಟ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಲಾಗುವುದು ನಂತರ ಆಯ್ಕೆಯಾದ ಆಭ್ಯರ್ಥಿಗಳಿಗೆ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಇದೀಗ ಸಂದರ್ಶನವನ್ನು ಸೆಪ್ಟೆಂಬರ್ 30,2019ರಂದು ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಅಭ್ಯರ್ಥಿಗಳು ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ ಗೆ ಹೋಗಿ ಈ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

For Quick Alerts
ALLOW NOTIFICATIONS  
For Daily Alerts

English summary
SBI recruitment 2019 announced interview date for specialist cadre officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X