SBI SCO Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ಎಸ್‌ಬಿಐ ಎಸ್‌ಸಿಓ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಡೆಪ್ 1: ಅಭ್ಯರ್ಥಿಗಳು ಮೊದಲು ಎಸ್‌ಬಿಐ ಅಧಿಕೃತ ವೆಬ್‌ಸೈಟ್ https://www.onlinesbi.com/ ಗೆ ಭೇಟಿ ನೀಡಿ.
ಸ್ಡೆಪ್ 2: ನಂತರ ಎಸ್‌ಬಿಐ ಎಸ್‌ಸಿಓ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರೋಲ್ ನಂಬರ್/ರಿಜಿಸ್ಟರ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕವನ್ನು ನಮೂದಿಸಿ
ಸ್ಟೆಪ್ 4: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರವು ಲಭ್ಯವಾಗುವುದು
ಸ್ಟೆಪ್ 5: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ಎಸ್‌ಬಿಐ ಪಿಓ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI released online exam admit card 2021 for specialist cadre officer posts. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+