SBI SCO Exam Result 2021: ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಎಸ್‌ಬಿಐ ಎಸ್‌ಸಿಓ ಹುದ್ದೆಗಳ ಪರೀಕ್ಷಾ ಫಲಿತಾಂಶ ಪ್ರಕಟ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಎಸ್‌ಬಿಐ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಎಸ್‌ಬಿಐ ಅಧಿಕೃತ ವೆಬ್‌ಸೈಟ್ https://www.sbi.co.in/web/careers ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರೋಲ್ ನಂಬರ್ ನಮೂದಿಸಿಕೊಂಡು ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
SBI released specialist cadre officer exam 2021 results. How to check result. Take a look.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X