ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಎಸ್ಬಿಐ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಎಸ್ಬಿಐ ಅಧಿಕೃತ ವೆಬ್ಸೈಟ್ https://www.sbi.co.in/web/careers ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರೋಲ್ ನಂಬರ್ ನಮೂದಿಸಿಕೊಂಡು ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ.
For Quick Alerts
For Daily Alerts