SBI SCO And Pharmacist Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಎಸ್‌ಬಿಐ ಸ್ಪೆಷಲಿಸ್ಟ್ ಅಧಿಕಾರಿ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಢರ್ ಅಧಿಕಾರಿ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಬಿಐ ಒಟ್ಟು 144 ಹುದ್ದೆಗಳನ್ನು ಭರ್ತಿ ಮಾಡಲು ಮೇ 3,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳನ್ನು ಪರೀಕ್ಷೆಯ ಮೂಲಕ ಆಯ್ಕೆ ಮಾಡಿಲಿದ್ದು, ಆನ್‌ಲೈನ್ ಪರೀಕ್ಷೆಯು ಮೇ 25,2021ರಂದು ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ? ಇಲ್ಲಿ ತಿಳಿಯಿರಿ.

ಎಸ್‌ಬಿಐ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://www.sbi.co.in/ ಗೆ ಭೇಟಿ ನೀಡಿ.
ಸ್ಟೆಪ್ 2: ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಅಥವಾ ರೋಲ್ ನಂಬರ್ ಮತ್ತು ಪಾಸ್‌ವರ್ಡ್ ಅಥವಾ ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ಫಾರ್ಮಾಸಿಸ್ಟ್ ಹುದ್ದೆಗಳ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI released specialist cadre officer and pharmacist admit card for online exam.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+