SBI Recruitment 2021: ಎಸ್‌ಸಿಓ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳ ನೇಮಕಾತಿಯ ಪರೀಕ್ಷೆ ಮುಂದೂಡಿಕೆ

ಎಸ್‌ಬಿಐ ವಿಶೇಷ ಕೇಡರ್ ಅಧಿಕಾರಿ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳ ಪರೀಕ್ಷೆ ಮುಂದೂಡಿಕೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಯನ್ನು ಮುಂದೂಡಿದೆ.

ಎಸ್‌ಬಿಐ ಒಟ್ಟು 144 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಪರೀಕ್ಷೆಯನ್ನು ನಡೆಸುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಸುತ್ತಿಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಎಸ್‌ಬಿಐ ಷಲಿಸ್ಟ್ ಕೇಡರ್ ಅಧಿಕಾರಿ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳಿಗೆ ಮೇ 23,2021ರಂದು ಆನ್‌ಲೈನ್ ಪರೀಕ್ಷಾ ದಿನಾಂಕವನ್ನು ನಿಗದಿ ಮಾಡಲಾಗಿತ್ತು. ಆದರೆ ಪ್ರಸ್ತುತ ದಿನಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕಗಳನ್ನು ಅತೀ ಶೀಘ್ರದಲ್ಲಿ ಪ್ರಕಟಿಸಲಿದ್ದು, ಅಭ್ಯರ್ಥಿಗಳು ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುತ್ತಿರತಕ್ಕದ್ದು.

ಅಭ್ಯರ್ಥಿಗಳು ಪರೀಕ್ಷೆ ಮುಂದೂಡಿಕೆಯ ಅಧಿಕೃತ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
SBI has postponed exam for specialist cadre officer and pharmacist posts. Exam which was scheduled on May 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X