SEBI Grade A Phase I Result : ಫಲಿತಾಂಶ ವೀಕ್ಷಿಸುವುದು ಹೇಗೆ ?

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ಫೇಸ್ I ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.

ಸೆಬಿ ಗ್ರೇಡ್ ಎ ಹುದ್ದೆಗಳ ಫೇಸ್ I ಪರೀಕ್ಷೆಯ ಫಲಿತಾಂಶ ಪ್ರಕಟ

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದಲ್ಲಿ 120 ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳನ್ನು ಭರ್ತಿ ಮಾಡಲು ಜನವರಿ 5,2022 ರಿಂದ ಜನವರಿ 24,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಪದವಿ ಮತ್ತು ಕಾನೂನು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳಿಗೆ ಡಿಸೆಂಬರ್ 31,2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಲು ಅವಕಾಶ ನೀಡಲಾಗಿತ್ತು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 28,150/- ರಿಂದ 1,15,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಕಾತಿಯ ಸಹಾಯಕ ವ್ಯವಸ್ಥಾಪಕ (ಗ್ರೇಡ್ ಎ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಫೇಸ್ I ಪರೀಕ್ಷೆಯನ್ನು ಫೆಬ್ರವರಿ 20,2022ರಂದು ನಡೆಸಲಾಗುತ್ತದೆ. ಈ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ತಿಳಿಯಿರಿ :

ಸ್ಟೆಪ್ 1 : ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.sebi.gov.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3 : ನಂತರ ಪಿಡಿಎಫ್ ತೆರೆಯುತ್ತದೆ ಅಲ್ಲಿ ನಿಮ್ಮ ರೋಲ್ ಸಂಖ್ಯೆ ಅನುಗುಣವಾಗಿ ಫಲಿತಾಂಶ ವೀಕ್ಷಿಸಿ

ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SEBI released officer grade A phase I exam result. Candidates can check results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+