
ಸೆಕ್ಯುರಿಟಿ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಆಫೀಸರ್ ಗ್ರೇಡ್ ಎ (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗಳ ಫೇಸ್-II ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ.
ಸೆಬಿ 147 ಆಫೀಸರ್ ಗ್ರೇಡ್ ಎ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 31,2020ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಫೇಸ್ I ಮತ್ತು ಫೇಸ್ II ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಫೇಸ್-II ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಇದೀಗ ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.sebi.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "careers" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
For Quick Alerts
For Daily Alerts


Click it and Unblock the Notifications











