2nd PUC Exam: ಪರೀಕ್ಷೆ ಮುಂದೂಡಲಾಗಿದೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ

ಕೊರೊನಾ ವೈರಸ್ ಸೊಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಪಪಡಿಸಿದ್ದಾರೆ.

Novel Coronavirus: ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

ದೇಶದಾದ್ಯಂತ ಕೊರೊನಾ ಭೀತಿ ಹೆಚ್ಚುತ್ತಿದ್ದು, ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೇರಿದಂತೆ ಹಲವಾರು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಾಳೆಯಿಂದ ಸಾರಿಗೆ ವ್ಯವಸ್ಥೆಯನ್ನು ಬಂದ್ ಮಾಡಲಾಗುವುದು ಎಂದು ಸರ್ಕಾರ ಘೋಷಿಸುತ್ತಿದ್ದ ಸಂದರ್ಭದಲ್ಲೇ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಆತಂಕ ಶುರುವಾಗಿತ್ತು. ಅದರ ಬೆನ್ನಲ್ಲೇ ಈ ಆತಂಕಕ್ಕೆ ಇದೀಗ ತೆರೆ ಬಿದ್ದಿದೆ. ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ಮಾರ್ಚ್ 31ರ ಬಳಿಕ ಘೋಷಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Second puc exam 2020 postponed said by education minister suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+