
ಕರ್ನಾಟಕದೆಲ್ಲೆಡೆ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಹೆಚ್ಚು ಪ್ರವಾಹ ಭೀತಿ ಇರುವ ಹಿನ್ನೆಲೆಯಲ್ಲಿ ಅಲ್ಲಿನ ಜನರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಹೀಗಾಗಿ ನಾಳೆ ನಡೆಯಬೇಕಿರು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯನ್ನು ಮುಂದೂಡುವಂತೆ ಮುಖ್ಯಮಂತ್ರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಎಲ್ಲೆಡೆ ಹೆಚ್ಚು ಮಳೆ ಕಾರಣ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಲು ಕಷ್ಟ ಎದುರಿಸುತ್ತಾರೆ. ಹೀಗಾಗಿ ಉತ್ತರ ಕರ್ನಾಟಕದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
For Quick Alerts
For Daily Alerts
English summary
Siddaramiah demands to CM to postpone the K-SET exam which scheduled on july 25.
Story first published: Saturday, July 24, 2021, 23:48 [IST]


Click it and Unblock the Notifications