South Indian Bank 2019: ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಬಿಡುಗಡೆ

ಸೌತ್ ಇಂಡಿಯನ್ ಬ್ಯಾಂಕ್ ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಸಂದರ್ಶನಕ್ಕಾಗಿ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಸೌತ್ ಇಂಡಿಯನ್ ಬ್ಯಾಂಕ್ 385 ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 30,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಸೌತ್ ಇಂಡಿಯನ್ ಬ್ಯಾಂಕ್ ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ರಿಲೀಸ್

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಸೌತ್ ಇಂಡಿಯನ್ ಬ್ಯಾಂಕ್ ಪ್ರೊಬೆಷನರಿ ಕ್ಲರ್ಕ್ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಸೌತ್ ಇಂಡಿಯನ್ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ https://www.southindianbank.com/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "Careers" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "Recruitment of Probationary clerks " ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Download Interview Call Letter" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಂತರ ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 6: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ
ಸ್ಟೆಪ್ 7: ನಂತರ ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
South Indian Bank has released interview admit card for probationary clerk posts on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+