South Indian Bank Recruitment 2019: ಕಾನೂನು ಅಧಿಕಾರಿ ಹುದ್ದೆಗಳ ಪರೀಕ್ಷಾ ಫಲಿತಾಂಶ ರಿಲೀಸ್

ಸೌತ್ ಇಂಡಿಯನ್ ಬ್ಯಾಂಕ್ ಪ್ರೊಬೆಷನರಿ ಕಾನೂನು ಅಧಿಕಾರಿ ಹುದ್ದೆಗಳ ಪರೀಕ್ಷಾ ಫಲಿತಾಂಶ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಸೌತ್ ಇಂಡಿಯನ್ ಬ್ಯಾಂಕ್ ನೇಮಕಾತಿಯ ಪರೀಕ್ಷಾ ಫಲಿತಾಂಶ ರಿಲೀಸ್..

ಸೌತ್ ಇಂಡಿಯನ್ ಬ್ಯಾಂಕ್ ಒಟ್ಟು 12 ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಜುಲೈ 28,2019ರೊಳಗೆ ಅರ್ಜಿ ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷಾ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ.

ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1 : ಅಭ್ಯರ್ಥಿಗಳು ಸೌತ್ ಇಂಡಿಯನ್ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ https://www.southindianbank.com/ ಗೆ ಭೇಟಿ ನೀಡಿ

ಸ್ಟೆಪ್ 2 : ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ careers ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3 : ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Recruitment Of Probationary Legal Officers ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4 : ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ Recruitment Of Probationary Legal Officers ನ ಕೆಳಗಿರುವ online test results ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5 : ನಿಮ್ಮ ರಿಜಿಸ್ಟ್ರೇಶನ್ ನಂಬರ್,ರೋಲ್‌ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಸಬ್‌ಮಿಟ್ ಮಾಡಿ

ಸ್ಟೆಪ್ 6 : ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
South indian bank released exam results of probationary legal officer posts in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+