SSC CGL 2020 : ಟೈಯರ್ I ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (ಸಿಜಿಎಲ್‌) ಪರೀಕ್ಷೆಯ ಟೈಯರ್ I ಪರೀಕ್ಷಾ ಪ್ರವೇಶ ಪತ್ರವನ್ನು ರಿಲೀಸ್ ಮಾಡಲಾಗಿದೆ.

ಎಸ್‌ಎಸ್‌ಸಿ ಸಿಜಿಎಲ್‌ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಎಸ್‌ಎಸ್‌ಸಿ ಸಿಜಿಎಲ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ.

ಎಸ್ಎಸ್ ಸಿಯ ಸಿಜಿಎಲ್ ಪರೀಕ್ಷೆ ಎದುರಿಸುವವರು ಈ ಕಾಮನ್ ಮಿಸ್ಟೇಕ್ಸ್ ನಿಂದ ದೂರವಿರಿ !ಎಸ್ಎಸ್ ಸಿಯ ಸಿಜಿಎಲ್ ಪರೀಕ್ಷೆ ಎದುರಿಸುವವರು ಈ ಕಾಮನ್ ಮಿಸ್ಟೇಕ್ಸ್ ನಿಂದ ದೂರವಿರಿ !

ಎಸ್‌ಎಸ್‌ಸಿ ಸಿಜಿಎಲ್ ಟೈಯರ್ I ಪರೀಕ್ಷೆಗಳು ಮಾರ್ಚ್ 3,2020 ರಿಂದ ಮಾರ್ಚ್ 9,2020ರ ವರೆಗೆ ನಡೆಯಲಿದೆ. ಟೈಯರ್ II ಮತ್ತು ಟೈಯರ್ III ಪರೀಕ್ಷೆಗಳು ಜೂನ್ 22 ರಿಂದ 25,2020ರ ವರೆಗೆ ನಡೆಯಲಿವೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಎಸ್‌ಸಿ ಸಿಜಿಎಲ್‌ ಟೈಯರ್ I ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್ ಸೈಟ್ https://ssc.nic.in/ ಗೆ ಭೇಟಿ ಕೊಡಿ
ಸ್ಟೆಪ್ 2: ಅಭ್ಯರ್ಥಿಗಳು "Download SSC CGL Admit Card" ನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಭ್ಯರ್ಥಿಗಳು ಕರ್ನಾಟಕ ರೀಜಿಯನ್ ಆಯ್ಕೆ ಮಾಡಿಕೊಳ್ಳಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ಐಡಿ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 6: ನಂತರ ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

For Quick Alerts
ALLOW NOTIFICATIONS  
For Daily Alerts

English summary
SSC has released Tier I admit cards for Combined graduate level examination on official website. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X