SSC CGL 2020 Tier I Exam: ಎಸ್‌ಎಸ್‌ಸಿ ಸಿಜಿಎಲ್ 2020 ಟಯರ್ I ಪರೀಕ್ಷೆ ಮುಂದೂಡಿಕೆ

ಎಸ್‌ಎಸ್‌ಸಿ ಸಿಜಿಎಲ್ 2020 ಟಯರ್ I ಪರೀಕ್ಷೆ ಮುಂದೂಡಿಕೆ

ಸಿಬ್ಬಂದಿ ನೇಮಕಾತಿ ಆಯೋಗವು ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (ಟಯರ್ I) 2020ರ ಪರೀಕ್ಷೆಯನ್ನು ಮುಂದೂಡಲಾಗಿದೆ.

ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆಯನ್ನು ಮೇ 29 ರಿಂದ ಜೂನ್ 7,2021ರ ವರೆಗೆ ನಡೆಸಲು ದಿನಾಂಕ ನಿಗದಿ ಪಡಿಸಲಾಗಿತ್ತು. ಆದರೆ ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೋನಾ ಪ್ರಕರಣದಿಂದಾಗಿ ಸಿಬ್ಬಂದಿ ನೇಮಕಾತಿ ಆಯೋಗವು ಈ ನಿರ್ಧಾರವನ್ನು ತೆಗೆದುಕೊಂಡಿದೆ.

 

ರಾಜ್ಯದಲ್ಲಿ ಈಗಾಗಲೇ ಕೊರೋನಾ ಹೆಚ್ಚಳದಿಂದಾಗಿ ಅನೇಕ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇನ್ನು ಕೆಲವು ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಇದೀಗ ಎಸ್‌ಎಸ್‌ಸಿಯು ಸಿಜಿಎಲ್ ಪರೀಕ್ಷೆಯನ್ನು ಮುಂದೂಡಿದೆ.

ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು ಆಗಾಗ್ಗೆ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡುತ್ತಿರುತಕ್ಕದ್ದು.

For Quick Alerts
ALLOW NOTIFICATIONS  
For Daily Alerts

English summary
Staff selection commission postponed combined higher secondary level (Tier I) examination 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X