SSC CGL Exam Date 2022 : ಎಸ್‌ಎಸ್‌ಸಿ ಸಿಜಿಎಲ್ ಟಯರ್ II ಮತ್ತು ಟಯರ್ III ಪರೀಕ್ಷಾ ದಿನಾಂಕ ಪ್ರಕಟ

ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಟಯರ್ II ಮತ್ತು ಟಯರ್ III ಪರೀಕ್ಷೆಯ ದಿನಾಂಕಗಳನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಇದೀಗ ಪರೀಕ್ಷಾ ದಿನಾಂಕಗಳನ್ನು ವೀಕ್ಷಿಸಬಹುದು.

ಎಸ್‌ಎಸ್‌ಸಿ ಸಿಜಿಎಲ್ ಟಯರ್ II ಮತ್ತು ಟಯರ್ III ಪರೀಕ್ಷಾ ದಿನಾಂಕ ಘೋಷಣೆ

ಸಿಬ್ಬಂದಿ ನೇಮಕಾತಿ ಆಯೋಗವು ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಡಿಸೆಂಬರ್ 23,2021 ರಿಂದ ಜನವರಿ 23,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಜನವರಿ 1,2022ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಆಭ್ಯರ್ಥಿಗಳು ಅರ್ಜಿ ಹಾಕಲು ಅರ್ಹರಾಗಿದ್ದರು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಎಸ್‌ಎಸ್‌ಸಿ ಸಿಜಿಎಲ್ ಟಯರ್ II ಮತ್ತು ಟಯರ್ III ಪರೀಕ್ಷಾ ದಿನಾಂಕ ಘೋಷಣೆ

ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 1,51,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಟಯರ್ I , ಟಯರ್ II , ಟಯರ್ III ಮತ್ತು ಟಯರ್ IV ಪರೀಕ್ಷೆಗಳ ಮೂಲಕ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಇದೀಗ ಟಯರ್ II ಮತ್ತು ಟಯರ್ III ಪರೀಕ್ಷೆಗಳ ದಿನಾಂಕಗಳನ್ನು ಘೋಷಿಸಲಾಗಿದ್ದು, ಟಯರ್ II ಪರೀಕ್ಷೆಯನ್ನು ಆಗಸ್ಟ್ 8 ಮತ್ತು 10,2022ರಂದು ಮತ್ತು ಟಯರ್ III ಪರೀಕ್ಷೆಯನ್ನು ಆಗಸ್ಟ್ 21,2022ರಂದು ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳು ಅಧಿಕೃತ ವೇಳಾಪಟ್ಟಿ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SSC announced combined graduate level exam 2021, tier II and tier III exam dates.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+