SSC CGL Tier 3 Results 2020: ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ತಿಳಿಯಿರಿ

ಸಿಬ್ಬಂದಿ ನೇಮಕಾತಿ ಆಯೋಗದ ಸಿಜಿಎಲ್ ಟಯರ್ III ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡಿದೆ. ಎಸ್‌ಎಸ್‌ಸಿ ಸಿಜಿಎಲ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್‌ ಮಾಡಿಕೊಳ್ಳಬಹುದು.

ಎಸ್‌ಎಸ್‌ಸಿ ಸಿಜಿಎಲ್ ಟಯರ್ 3 ಫಲಿತಾಂಶ ರಿಲೀಸ್

ಪರೀಕ್ಷೆ ನಡೆದ ದಿನಾಂಕ:

ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಆಯೋಜಿಸಿದ್ದ ಕಂಬೈನ್ಡ್ ಗ್ರ್ಯಾಜುಯೆಟ್ ಲೆವೆಲ್ (ಸಿಜಿಎಲ್) ಟಯರ್ III ಪರೀಕ್ಷೆಯು ಡಿಸೆಂಬರ್ 29,2020 ನಡೆದಿತ್ತು.

ಪರೀಕ್ಷೆ ಹಾಜರಾತಿ:

ಟಯರ್ III ಪರೀಕ್ಷೆಗೆ ದೇಶಾದ್ಯಂತ 41,803 ಅಭ್ಯರ್ಥಿಗಳು ಹಾಜರಾಗಿದ್ದರು.

ಆಯ್ಕೆ ವಿಧಾನ:

ಅಭ್ಯರ್ಥಿಗಳು ಟಯರ್ 1, ಟಯರ್ 2 ಮತ್ತು ಟಯರ್ 3 ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಬೇಕು. ತೇರ್ಗಡೆಯಾದ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಿರುತ್ತದೆ.

ಫಲಿತಾಂಶ ಪಡೆಯುವ ವಿಧಾನ:

ಸ್ಟೆಪ್ 1: ಅಭ್ಯರ್ಥಿಗಳು ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್‌ಸೈಟ್‌ https://ssc.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಸಿಜಿಎಲ್ ಪರೀಕ್ಷಾ ಫಲಿತಾಂಶದ ಪ್ರಕಟಣೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಪ್ರಕಟಣೆ ಓದಿಕೊಂಡ ಅಭ್ಯರ್ಥಿಗಳು ಮತ್ತೆ ಹೋಂ ಪೇಜ್‌ಗೆ ಬನ್ನಿ
ಸ್ಟೆಪ್ 4: ಇಲ್ಲಿ ನಿಮ್ಮ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ ಫಲಿತಾಂಶ ವೀಕ್ಷಿಸಿ

For Quick Alerts
ALLOW NOTIFICATIONS  
For Daily Alerts

English summary
SSC CGL tier 3 exam results released. Candidates can check results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X