SSC CGL Tier I admit cards 2021 : ಟೈಯರ್ I ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ, ಡೌನ್‌ಲೋಡ್ ಮಾಡುವುದು ಹೇಗೆ ?

ಎಸ್‌ಎಸ್‌ಸಿ ಸಿಜಿಎಲ್‌ ಟೈಯರ್ I ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (ಸಿಜಿಎಲ್‌) 2021ರ ಪರೀಕ್ಷೆಯ ಟೈಯರ್ I ಪರೀಕ್ಷಾ ಪ್ರವೇಶ ಪತ್ರವನ್ನು ರಿಲೀಸ್ ಮಾಡಲಾಗಿದೆ.

ಎಸ್‌ಎಸ್‌ಸಿ ಸಿಜಿಎಲ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ. ಎಸ್‌ಎಸ್‌ಸಿ ಸಿಜಿಎಲ್ ಟೈಯರ್ I ಪರೀಕ್ಷೆಗಳು ಆಗಸ್ಟ್ 13 ರಿಂದ 24,2021ರ ವರೆಗೆ ನಡೆಯಲಿದೆ.

ಎಸ್‌ಎಸ್‌ಸಿ ಸಿಜಿಎಲ್‌ ಟೈಯರ್ I ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್ ಸೈಟ್ https://ssc.nic.in/ ಗೆ ಭೇಟಿ ಕೊಡಿ
ಸ್ಟೆಪ್ 2: ಅಭ್ಯರ್ಥಿಗಳು "Download SSC CGL Admit Card 2021" ನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಭ್ಯರ್ಥಿಗಳು ನಿಮ್ಮ ರೀಜಿಯನ್ ಆಯ್ಕೆ ಮಾಡಿಕೊಳ್ಳಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ಐಡಿ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 6: ನಂತರ ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
SSC has released Tier I admit cards for Combined graduate level examination 2021 on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+