ಎಸ್‌ಎಸ್‌ಸಿ 2019: ಸಿಹೆಚ್ಎಸ್‌ಎಲ್‌ ಹುದ್ದೆಗಳ ಟಯರ್ 1 ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಸ್ಟಾಫ್ ಸೆಲೆಕ್ಷನ್ ಕಮಿಷನ್‌ನ ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (10+2) ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಸ್‌ಎಸ್‌ಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಎದುರಿಸಲು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

 ಎಸ್‌ಎಸ್‌ಸಿ ಸಿಹೆಚ್ಎಸ್‌ಎಲ್‌ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಅಭ್ಯರ್ಥಿಗಳು ಎಸ್‌ಎಸ್‌ಸಿ ಸಿಹೆಚ್ಎಸ್‌ಎಲ್‌ 2019 ರ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಎಸ್‌ಎಸ್‌ಸಿಯ ಅಧಿಕೃತ ವೆಬ್ ಸೈಟ್ https://ssc.nic.in/ ಗೆ ಭೇಟಿ ಕೊಡಿ
ಸ್ಟೆಪ್ 2: ಅಭ್ಯರ್ಥಿಗಳು "Download SSC CHSL 2019 Admit Card" ನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ನಂತರ ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು.ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
SSC has released mains admit cards for 2019 SSC CHSL Examination on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+