SSC CHSL Tier 1 Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಎಸ್‌ಎಸ್‌ಸಿ ಸಿಹೆಚ್‌ಎಸ್‌ಎಲ್ ಟಯರ್ I ಪರೀಕ್ಷೆಯ ಪ್ರವೇಶ ಪತ್ರ ಔಟ್

ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಹೆಚ್ಎಸ್ಎಲ್) ಟಯರ್ I ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಪರೀಖ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಎಸ್‌ಸಿ ಸಿಹೆಚ್ಎಸ್ಎಲ್ ಟಯರ್ I ಪರೀಕ್ಷೆಯು ಏಪ್ರಿಲ್ 12 ರಿಂದ 27,2021ರ ವರೆಗೆ ನಡೆಯಲಿದೆ. ವೆಸ್ಟ್ ಬೆಂಗಾಲ್ ನ ಅಭ್ಯರ್ಥಿಗಳಿಗೆ ಮೇ 21 ರಿಂದ 25,2021ರ ವರೆಗೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಎಸ್‌ಸಿ ಸಿಹೆಚ್ಎಸ್ಎಲ್ ಟಯರ್ I ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಎಸ್‌ಎಸ್‌ಸಿ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಆಯ್ಕೆಯ ವೆಬ್‌ಸೈಟ್ ಗೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಎಸ್‌ಎಸ್‌ಸಿ ಸಿಹೆಚ್ಎಸ್ಎಲ್ ಟಯರ್ I ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್/ರಿಜಿಸ್ಟ್ರೇಶನ್ ನಂಬರ್ ಅಥವಾ ಅಭ್ಯರ್ಥಿಗಳ ಹೆಸರು/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 6: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SSC released CHSL tier 1 examination admit card. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+