ಎಸ್‌ಎಸ್‌ಸಿ ನೇಮಕಾತಿ 2018: ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳ ಪರೀಕ್ಷಾ ಫಲಿತಾಂಶ ಪ್ರಕಟ

ಎಸ್‌ಎಸ್‌ಸಿ ನೇಮಕಾತಿ 2018 ಕಾನ್ಸ್‌ಟೇಬಲ್ (ಜಿಡಿ) ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪರೀಕ್ಷಾ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಫೆಬ್ರವರಿ 11 ರಿಂದ ಮಾರ್ಚ್ 11,2019 ರ ವರೆಗೆ ವಿವಿಧ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳನ್ನು ತಮ್ಮ ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದು.

ಎಸ್‌ಎಸ್‌ಸಿ  ಕಾನ್ಸ್‌ಟೇಬಲ್ (ಜಿಡಿ) ಪರೀಕ್ಷಾ ಫಲಿತಾಂಶ ಬಿಡುಗಡೆ

ಈ ಪರೀಕ್ಷೆಯನ್ನು ಒಟ್ಟು 30,41,284 ಅಭ್ಯರ್ಥಿಗಳು ಬರೆದಿದ್ದರು. ಅದರಲ್ಲಿ ಒಟ್ಟು 4,65,632 ಅಭ್ಯರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಪಿಇಟಿ / ಪಿಎಸ್‌ಟಿ ಸುತ್ತಿಗೆ ಆಯ್ಕೆಯಾಗಿರುತ್ತಾರೆ.

ಎಸ್‌ಎಸ್‌ಸಿ ಪರೀಕ್ಷೆಯನ್ನು ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://ssc.nic.in/ ಗೆ ಹೋಗಿ
ಸ್ಟೆಪ್ 2: ಹೋಮ್ ಪೇಜ್‌ಗೆ ಹೋಗಿ "Constable GD Results 2018" ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ನಂತರ ಹೊಸ ವೆಬ್ ಪೇಜ್ ತೆರೆಯುತ್ತದೆ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಲಾಗಿನ್ ಆಗಿ
ಸ್ಟೆಪ್ 4: ನಂತರ ಪರೀಕ್ಷಾ ಫಲಿತಾಂಶವು ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗುತ್ತದೆ. ಫಲಿತಾಂಶವನ್ನು ಸಂಪೂರ್ಣವಾಗಿ ವೀಕ್ಷಿಸಿ
ಸ್ಟೆಪ್ 5: ಅಭ್ಯರ್ಥಿಗಳು ಫಲಿತಾಂಶವನ್ನು ಡೌನ್ ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಬಹುದು.

ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶದ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SSC 2018 has announced the result for constable (GD) posts in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+