ಎಸ್ ಎಸ್ ಸಿ ಜಿಡಿ ಕಾನ್ಸ್ಟೇಬಲ್ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ, ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಾನ್ಸ್ಟೇಬಲ್ ಜಿಡಿ ಹುದ್ದೆಗಳ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ . ಎಸ್ ಎಸ್ ಸಿ ಜಿಡಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷೆಯನ್ನು ಎದುರಿಸಲು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಇದೀಗ ಡೌನ್ ಲೋಡ್ ಮಾಡಿಕೊಳ್ಳಬಹುದು.

ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎಸ್ ಎಸ್ ಸಿ ಯ ಕೇಂದ್ರ ನೇಮಕಾತಿ ಏಜೆನ್ಸಿಯು ನೇಮಕಾತಿ ಸೂಚನೆಯನ್ನು ಕಳೆದ ವರ್ಷ ಪ್ರಕಟ ಮಾಡಿತ್ತು ಹಾಗೆಯೇ ಈ ಹುದ್ದೆಗಳ ಪ್ರವೇಶ ಪರೀಕ್ಷೆಯು ಫೆಬ್ರವರಿ 11 ರಿಂದ ಮಾರ್ಚ್ 11,2019 ರವರೆಗೆ ನಡೆಯಲಿದ್ದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಸ್ಟಾಫ್ ಸೆಲೆಕ್ಷನ್ ಕಮಿಷನ್ ಜಿಡಿ ಕಾನ್ಸ್ಟೇಬಲ್ ಹುದ್ದೆಗಳ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಸ್ಟಾಫ್ ಸೆಲೆಕ್ಷನ್ ಕಮಿಷನ್ ನ ಅಧಿಕೃತ ವೆಬ್ ಸೈಟ್ https://ssc.nic.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ Admit Card ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಎಸ್ ಎಸ್ ಸಿಯ ರೀಜನಲ್ ವೆಬ್ ಸೈಟ್ ಗೆ ಭೇಟಿ ಕೊಡಿ
ಸ್ಟೆಪ್ 4: ನಂತರ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿ'
ಸ್ಟೆಪ್ 5: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ.

ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗಿರುವ ಅಭ್ಯರ್ಥಿಗಳು ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಹಾಜರಾಗಬಹುದು. ಈ ಆನ್ ಲೈನ್ ಪರೀಕ್ಷೆಯು 100 ಅಂಕಗಳನ್ನೊಳಗೊಂಡ 100 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಅಂದರೆ 100 ಪ್ರಶ್ನೆಗಳಿಗೆ ನೂರು ಅಂಕಗಳು, ಪ್ರತಿ ಪ್ರಶ್ನೆಗೆ ತಲಾ ಒಂದು ಅಂಕಗಳ ಅನುಸಾರ ಒಟ್ಟು 100 ಅಂಕಗಳ ಪರೀಕ್ಷೆ ಇದಾಗಿರುತ್ತದೆ. ಒಟ್ಟಾರೆ ಈ ಪರೀಕ್ಷೆಯು ಅಭ್ಯರ್ಥಿಗಳ ವಿಷಯ ಜ್ಞಾನ, ಸಾಮಾನ್ಯ ಜ್ಞಾನ ಮತ್ತು ಪ್ರಾಥಮಿಕ ಗಣಿತ ಮತ್ತು ಇಂಗ್ಲೀಷ್ /ಹಿಂದಿ ಭಾಷಾಜ್ಞಾನವನ್ನು ಪರೀಕ್ಷಿಸಲಾಗುತ್ತದೆ.

More News  

For Quick Alerts
ALLOW NOTIFICATIONS  
For Daily Alerts

English summary
SSC has released the admit cards for GD constable on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+