SSC CBT Admit Card 2021 : ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡುವುದು ಹೇಗೆ ?

ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಶೀಘ್ರಲಿಪಿಗಾರ ಗ್ರೂಪ್ ಸಿ ಮತ್ತು ಡಿ ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪ್ರವೇಶ ಪತ್ರವನ್ನು ರಿಲೀಸ್ ಮಾಡಲಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಎಸ್‌ಸಿ ಶೀಘ್ರಲಿಪಿಗಾರ ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಎಸ್‌ಎಸ್‌ಸಿ ಯಲ್ಲಿ ಶೀಘ್ರಲಿಪಿಗಾರ ಗ್ರೂಪ್ ಸಿ ಮತ್ತು ಡಿ ಹುದ್ದೆಗಳನ್ನು ಭರ್ತಿ ಮಾಡಲು ನವೆಂಬರ್ 4,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಪರೀಕ್ಷೆಯನ್ನು ನವೆಂಬರ್ 11 ರಿಂದ ನವೆಂಬರ್ 15,2021ರ ವರೆಗೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಎಸ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್ ಸೈಟ್ https://ssc.nic.in/ ಗೆ ಭೇಟಿ ಕೊಡಿ
ಸ್ಟೆಪ್ 2: ಅಭ್ಯರ್ಥಿಗಳು "Download Stenographer CBT Admit Card" ನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ಐಡಿ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ನಂತರ ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
SSC has released computer based test admit cards for stenographer posts on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X