ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

2016 -17 ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವು ಪ್ರಕಟಗೊಂಡಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ತನ್ವೀರ್ ಸೇಠ್ ಬಿಡುಗಡೆ ಮಾಡಿದರು.

2016 -17 ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವು ಪ್ರಕಟಗೊಂಡಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ತನ್ವೀರ್ ಸೇಠ್ ಬಿಡುಗಡೆ ಮಾಡಿದರು.

ಇಂದು ಮಧ್ಯಾಹ್ನ ಮೂರು ಗಂಟೆಯ ನಂತರ ಅಂತರ್ಜಾಲದಲ್ಲಿ ಫಲಿತಾಂಶವನ್ನು ಪಡೆಯಬಹುದಾಗಿದ್ದು, ನಾಳೆ ಎಲ್ಲಾ ಶಾಳೆಗಳಲ್ಲೂ ಫಲಿತಾಂಶ ಲಭ್ಯವಾಗಲಿದೆ.

ಫಲಿತಾಂಶ ವೀಕ್ಷಿಸುವ ವೆಬ್‌ಸೈಟ್‌ಗಳು

karresults.nic.in
sslc.kar.nic.in

ಈ ಬಾರಿ 8.77 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಯಂತಹ ಯಾವುದೇ ಅಹಿತಕರ ಘಟನೆಗಳು ಎಲ್ಲೂ ನಡೆದಿಲ್ಲ. ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ನಡೆದ ಎಲ್ಲಾ ವಿಷಯಗಳ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿವೆ. ಏಪ್ರಿಲ್ 20ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಿತ್ತು.

ಎಸ್ ಎಸ್ ಎಲ್ ಸಿ ರಿಸಲ್ಟ್

ಈ ಬಾರಿಯ ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ರಾಜ್ಯದ 225 ಕಡೆ ಮೌಲ್ಯಮಾಪನ ಕೇಂದ್ರಗಳನ್ನು ನಿಗದಿಪಡಿಸಲಾಗಿತ್ತು, 33 ಶೈಕ್ಷಣಿಕ ಜಿಲ್ಲೆಗಳಲ್ಲಿ ಪ್ರತಿ ವಿಷಯಕ್ಕೆ ಒಂದು ಮೌಲ್ಯಮಾಪನ ಕೇಂದ್ರವನ್ನು ನಿಗದಿಪಡಿಸುವ ಮೂಲಕ ವೇಗವಾಗಿ ಮೌಲ್ಯಮಾಪನ ಕ್ರಿಯೆ ನಡೆಸಲಾಗಿತ್ತು. ಫಲಿತಾಂಶವನ್ನು ಬೇಗ ನೀಡುವ ಉದ್ದೇಶದಿಂದ ಹೆಚ್ಚಿನ ಶಿಕ್ಷಕರನ್ನು ಮೌಲ್ಯಮಾಪನಕ್ಕೆ ಬಳಸಿಕೊಳ್ಳಲಾಗಿದ್ದು, ಇದಕ್ಕಾಗಿ 68,567 ಶಿಕ್ಷಕರನ್ನು ಆಯ್ಕೆ ಮಾಡಲಾಗಿತ್ತು.

ಇದನ್ನು ಗಮಿನಿಸಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

More News  

For Quick Alerts
ALLOW NOTIFICATIONS  
For Daily Alerts

English summary
The Karnataka Secondary Education Examination Board (KSEEB) will be releasing the results of state Secondary School Leaving Certificate (SSLC) today, May 12 at 3 pm.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+