ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ... ರಿಸಲ್ಟ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದೀಗ ಎಸ್‌ಎಸ್‌ಎಲ್‌ಸಿ ೨೦೧೮ ರ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ ೨೦೧೮ ರ ಫಲಿತಾಂಶವನ್ನ ಪ್ರಕಟಗೊಳಿಸಿತು

ಇದೀಗ ಎಸ್‌ಎಸ್‌ಎಲ್‌ಸಿ2018 ರ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ 2018 ರ ಫಲಿತಾಂಶವನ್ನ ಪ್ರಕಟಗೊಳಿಸಿತು. ಫಲಿತಾಂಶವು ಇದೀಗ ಆಫೀಶಿಯಲ್ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ಆಫೀಶಿಯಲ್ ವೆಬ್‌ಸೈಟ್ ಮೂಲಕ
http://karresults.nic.in ರಿಸಲ್ಟ್ ಚೆಕ್ ಮಾಡಿಕೊಳ್ಳಬಹುದಾಗಿದೆ.

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ... ರಿಸಲ್ಟ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಷ್ಟೇ ಅಲ್ಲ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಎಸ್‌ಎಮ್ಎಸ್ ಮೂಲಕವೂ ತಮ್ಮ ರಿಸಲ್ಟ್ ಚೆಕ್ ಮಾಡಿಕೊಳ್ಳಬಹುದಾಗಿದೆ. ಎಸ್ಎಮ್ಎಸ್ -ಕೆಎಆರ್ ರೋಲ್ ನಂಬರ್ ನಮೂದಿಸಿ 56263 ಗೆ ಸೆಂಡ್ ಮಾಡಿ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಎಸ್ಎಲ್ ಸಿ 2018ನೇ ಪರೀಕ್ಷೆಯು ಮಾರ್ಚ್ 8ರಿಂದ ಎಪ್ರಿಲ್ 6, 2018 ರವರೆಗೆ ನಡೆದಿತ್ತು.

ರಿಸಲ್ಟ್ ಚೆಕ್ ಮಾಡಲು ಫಾಲೋ ಮಾಡಬೇಕಾದ ಸ್ಟೆಪ್ಸ್:

  • ಸ್ಟೆಪ್ 1: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಂ ಪೇಜ್‌ನಲ್ಲಿ ಮೂಡುವ ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
  • ಸ್ಟೆಪ್ 3: ಆ ನೋಟಿಫಿಕೇಶನನ್ನಲ್ಲಿ ಕರ್ನಾಟಕ ಎಸ್ಎಸ್ಎಲ್ ಸಿ 2018ರ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಅಲ್ಲಿ ಕೇಳಿರುವ ಜಾಗದಲ್ಲಿ ನಿಮ್ಮ ರೋಲ್ ನಂಬರ್ ನಮೂದಿಸಿ
  • ಸ್ಟೆಪ್ 5: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ರಿಸಲ್ಟ್ ಪ್ರತಿಯನ್ನ ಪ್ರಿಂಟೌಟ್ ತೆಗೆದುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
SSLC Result published now. check here how to check the result from official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+