ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ... ರಿಸಲ್ಟ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದೀಗ ಎಸ್‌ಎಸ್‌ಎಲ್‌ಸಿ2018 ರ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ 2018 ರ ಫಲಿತಾಂಶವನ್ನ ಪ್ರಕಟಗೊಳಿಸಿತು. ಫಲಿತಾಂಶವು ಇದೀಗ ಆಫೀಶಿಯಲ್ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ಆಫೀಶಿಯಲ್ ವೆಬ್‌ಸೈಟ್ ಮೂಲಕ

http://karresults.nic.in ರಿಸಲ್ಟ್ ಚೆಕ್ ಮಾಡಿಕೊಳ್ಳಬಹುದಾಗಿದೆ.

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ... ರಿಸಲ್ಟ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

 

ಅಷ್ಟೇ ಅಲ್ಲ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಎಸ್‌ಎಮ್ಎಸ್ ಮೂಲಕವೂ ತಮ್ಮ ರಿಸಲ್ಟ್ ಚೆಕ್ ಮಾಡಿಕೊಳ್ಳಬಹುದಾಗಿದೆ. ಎಸ್ಎಮ್ಎಸ್ -ಕೆಎಆರ್ <ಸ್ಪೇಸ್> ರೋಲ್ ನಂಬರ್ ನಮೂದಿಸಿ 56263 ಗೆ ಸೆಂಡ್ ಮಾಡಿ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಎಸ್ಎಲ್ ಸಿ 2018ನೇ ಪರೀಕ್ಷೆಯು ಮಾರ್ಚ್ 8ರಿಂದ ಎಪ್ರಿಲ್ 6, 2018 ರವರೆಗೆ ನಡೆದಿತ್ತು.

ರಿಸಲ್ಟ್ ಚೆಕ್ ಮಾಡಲು ಫಾಲೋ ಮಾಡಬೇಕಾದ ಸ್ಟೆಪ್ಸ್:

  • ಸ್ಟೆಪ್ 1: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಂ ಪೇಜ್‌ನಲ್ಲಿ ಮೂಡುವ ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
  • ಸ್ಟೆಪ್ 3: ಆ ನೋಟಿಫಿಕೇಶನನ್ನಲ್ಲಿ ಕರ್ನಾಟಕ ಎಸ್ಎಸ್ಎಲ್ ಸಿ 2018ರ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಅಲ್ಲಿ ಕೇಳಿರುವ ಜಾಗದಲ್ಲಿ ನಿಮ್ಮ ರೋಲ್ ನಂಬರ್ ನಮೂದಿಸಿ
  • ಸ್ಟೆಪ್ 5: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ರಿಸಲ್ಟ್ ಪ್ರತಿಯನ್ನ ಪ್ರಿಂಟೌಟ್ ತೆಗೆದುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
SSLC Result published now. check here how to check the result from official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X