ಎಸ್‌ಎಸ್‌ಎಲ್‌ಸಿ ಮರುಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ಸೆಕಂಡರಿ ಎಜ್ಯುಕೇಶನ್ ಎಕ್ಸಾಮಿನೇಶನ್ ಬೋರ್ಡ್ ಇದೀಗ ಕರ್ನಾಟಕ ಎಸ್‌ಎಸ್‌ಎಲ್‌ಸಿ ಮರು ಪರೀಕ್ಷೆಯ ಫಲಿತಾಂಶ ಪ್ರಕಟ

ಕರ್ನಾಟಕ ಸೆಕಂಡರಿ ಎಜ್ಯುಕೇಶನ್ ಎಕ್ಸಾಮಿನೇಶನ್ ಬೋರ್ಡ್ ಇದೀಗ ಕರ್ನಾಟಕ ಎಸ್‌ಎಸ್‌ಎಲ್‌ಸಿ ಮರು ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಆಫೀಶಿಯಲ್ ಸೈಟ್‌ಗೆ http://karresults.nic.in/ ವಿಸಿಟ್ ಮಾಡಿ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದಾಗಿದೆ.

ಎಸ್‌ಎಸ್‌ಎಲ್‌ಸಿ ಮರುಪರೀಕ್ಷೆ ಫಲಿತಾಂಶ ಪ್ರಕಟ

ಪಾಸಾದ ವಿದ್ಯಾರ್ಥಿಗಳಿಗೆ ಮೆಸೇಜ್ ಮೂಲಕ ಫಲಿತಾಂಶ ಕಳುಹಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದ್ದು, ಜುಲೈ 20 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮೊದಲು ಹೇಳಲಾಗಿತ್ತು.

ಫಲಿತಾಂಶ ಚೆಕ್ ಮಾಡಲು ಫಾಲೋ ಮಾಡಬೇಕಾದ ಟಿಪ್ಸ್:

  • ಸ್ಟೆಪ್ 2: ಕರ್ನಾಟಕ ಎಸ್‌ಎಸ್‌ಎಲ್‌ಸಿ ಮರು ಪರೀಕ್ಷೆ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3 : ಕೇಳಿರುವ ಎಲ್ಲಾ ಡೀಟೆಲ್ಸ್ ನೀಡಿ ಬಳಿಕ ಸಬ್‌ಮಿಟ್ ಮಾಡಿ
  • ಸ್ಟೆಪ್ 4: ಸ್ಕ್ರೀನ್ ಮೇಲೆ ಫಲಿತಾಂಶ ಪ್ರಕಟವಾಗುವುದು
  • ಸ್ಟೆಪ್ 5: ಬಳಿಕ ಫಲಿತಾಂಶದ ಪ್ರಿಂಟೌಟ್ ತೆಗೆದುಕೊಳ್ಳಿ

ಈ ಬಾರಿಯ ಎಸ್‌ಎಸ್‌ಎಲ್‌ಸಿ ಮರು ಪರೀಕ್ಷೆಯಲ್ಲಿ 2,08, 151 ವಿದ್ಯಾರ್ಥಿಗಳು ಭಾಗವಹಿಸಿದ್ದು, 84,701 ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Karnataka Secondary School Leaving certificate or SSLC exam 2018 or class 10 supplementary result is available on the official website karresults.nic.in. karnataka secondary education board has announced the result today. as per reports.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+