ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2019: ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ಪರೀಕ್ಷಾ ಫಲಿತಾಂಶ ಪ್ರಕಟ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2019 ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪರೀಕ್ಷಾ ಫಲಿತಾಂಶವನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಜೂನ್ 8 ಮತ್ತು 9 ರಂದು ನಡೆದ ಪ್ರಿಲಿಮಿನರಿ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೆಬ್ ಸೈಟ್‌ನಲ್ಲಿ ವೀಕ್ಷಿಸಬಹುದು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ಬಿಡುಗಡೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಒಟ್ಟು 2000 ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಈಗ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಮುಂದಿನ ಆಯ್ಕೆ ಪ್ರಕ್ರಿಯೆ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್‌ ಚೆಕ್ ಮಾಡಿ.

<strong>ಎಲ್‌ಐಸಿ 2019: ಎಡಿಓ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ</strong>ಎಲ್‌ಐಸಿ 2019: ಎಡಿಓ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ ಸೈಟ್ https://www.sbi.co.in/careers/ ಗೆ ಹೋಗಿ
ಸ್ಟೆಪ್ 2: ವೆಬ್ ಸೈಟ್ ನ ಹೋಮ್ ಪೇಜ್ ನಲ್ಲಿ ಲಭ್ಯವಿರುವ "Recruitment Of Probationary Officer In State Bank Of India" ನ ಕೆಳಗಿರುವ "preliminary examination results (New)" ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ.
ಸ್ಟೆಪ್ 4: ನಿಮ್ಮ ರೋಲ್ ನಂಬರ್ ಮತ್ತು ಜನ್ಮ ದಿನಾಂಕ ಅಥವಾ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ನಂತರ submit ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಪರೀಕ್ಷಾ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು.

ಸ್ಟೆಪ್ 6: ಫಲಿತಾಂಶವನ್ನು ಸಂಪೂರ್ಣವಾಗಿ ವೀಕ್ಷಿಸಿ ನಂತರ ಡೌನ್ ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಬಹುದು.

ಅಭ್ಯರ್ಥಿಗಳು ನೇರವಾಗಿ ಪರೀಕ್ಷಾ ಫಲಿತಾಂಶವನ್ನು ಪಡೆಯಲು ಇಲ್ಲಿ

ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
SBI 2019 has announced the results for probationary officer posts in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X