SBI Results 2019: ಅಪ್ರೆಂಟಿಸ್ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2019ರ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಆನ್‌ಲೈನ್ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಫಲಿತಾಂಶವನ್ನು ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳ ಪರೀಕ್ಷಾ ಫಲಿತಾಂಶ ರಿಲೀಸ್

ಎಸ್‌ಬಿಐ ಒಟ್ಟು 700 ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 6,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಹಾಗೆಯೇ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡುವುದಾಗಿ ತಿಳಿಸಲಾಗಿತ್ತು. ಆನ್‌ಲೈನ್ ಪರೀಕ್ಷೆಯು ಅಕ್ಟೋಬರ್ 23,2019ರಂದು ನಡೆದಿದ್ದು, ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ https://www.sbi.co.in/careers/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನ ಕೆಳಭಾಗದಲ್ಲಿ ಲಭ್ಯವಿರುವ current openings ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Engagement of apprentices in sbi under the apprentices act ಮುಂದಿರುವ final result announced ಲಿಂಕ್ ಮೇಲೆ ಕ್ಲಿಕ್ ಮಾಡಿ. ಅದರ ಕೆಳಗೆ ಲಭ್ಯವಾಗುವ final resul (new) ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ನಂತರ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಫಲಿತಾಂಶದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
SBI 2019 released online exam results for apprentice posts in official website. Candidates can check now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+