SBI Clerk Prelims Result 2020: ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2020 ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶವನ್ನು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ವೀಕ್ಷಿಸಬಹುದು.

ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಫಲಿತಾಂಶ ರಿಲೀಸ್

ಎಸ್‌ಬಿಐ ಫೆಬ್ರವರಿ 22,29, ಮಾರ್ಚ್ 1 ಮತ್ತು ಮಾರ್ಚ್ 8,2020ರಂದು ಪ್ರಿಲಿಮಿನರಿ ಪರೀಕ್ಷೆಗಳನ್ನು ನಡೆಸಿತ್ತು. ಈ ಪರೀಕ್ಷೆಗೆ ಹಾಜರಾದವರು ಫಲಿತಾಂಶವನ್ನು ವೀಕ್ಷಿಸಬಹುದಾಗಿದ್ದು, ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆ ಮತ್ತು ನೇರ ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಬಿಐ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಫಲಿತಾಂಶ ರಿಲೀಸ್

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಹೋಗಿ
ಸ್ಟೆಪ್ 2: ನಂತರ "SBI Clerk Prelims 2020 Results"ನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಇಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂ / ರೋಲ್ ನಂ ಮತ್ತು ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ನಂತರ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಫಲಿತಾಂಶದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
SBI released preliminary examination 2020 results in official website. Candidates can check results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+