ವಿಟಿಯು ತೀರ್ಮಾನಕ್ಕೆ ವಿದ್ಯಾರ್ಥಿಗಳ ಆಕ್ರೋಷ : ಮತ್ತೆ ಕಾಡಿದ 'ಎಕ್ಸಿಟ್' ಸಮಸ್ಯೆ

ವಿದ್ಯಾರ್ಥಿಗಳ ಬೇಡಿಕೆಗೆ ವಿರೋಧವಾದ ನಿರ್ಧಾರದಿಂದ ವಿಟಿಯು ವಿದ್ಯಾರ್ಥಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಎಕ್ಸಿಟ್ ವಿಚಾರವಾಗಿ ವಿದ್ಯಾರ್ಥಿಗಳು ಮುಂದಿಟ್ಟಿದ್ದ ಬೇಡಿಕೆಯನ್ನು ವಿಟಿಯು ಕಡೆಗಣಿಸಿದೆ.

 

ಮ್ಯಾಟ್-2017 ಪರೀಕ್ಷೆ: ಅರ್ಜಿ ಸಲ್ಲಿಸಲು ಡಿಸೆಂಬರ್ 1 ಕೊನೆಯ ದಿನ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಶೈಕ್ಷಣಿಕ ಹಾಗು ಕಾರ್ಯನಿರ್ವಾಹಕ ಸದಸ್ಯರ ಸಭೆಯಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳಿಗೆ ವಿರುದ್ಧವಾಗಿ ನಿರ್ಧಾರ ತೆಗೆದುಕೊಂಡಿದ್ದು ಇದರಿಂದಾಗಿ ವಿದ್ಯಾರ್ಥಿಗಳು ಬೇಸರಗೊಂಡಿದ್ದಾರೆ.

ನ್ಯಾಷನಲ್ ಇನ್ಸ್ಟಿಟ್ಯುಟ್ ಆಫ್ ಫ್ಯಾಶನ್ ಟೆಕ್ನಾಲಜಿ ಪ್ರವೇಶ ಪ್ರಕ್ರಿಯೆ ಪ್ರಾರಂಭ

ವಿಟಿಯು ತೀರ್ಮಾನಕ್ಕೆ ವಿದ್ಯಾರ್ಥಿಗಳ ಆಕ್ರೋಷ

ವಿದ್ಯಾರ್ಥಿಗಳ ಬೇಡಿಕೆ

ನಾನ್ ಸಿಬಿಸಿಎಸ್ ನಿಂದ ಸಿಬಿಸಿಎಸ್ ವರ್ಗಾವಣೆಗೊಂಡಿರುವ ವಿದ್ಯಾರ್ಥಿಗಳು 5ನೇ ಸೆಮಿಸ್ಟರ್ ನಲ್ಲಿ ಎಕ್ಸಿಟ್ ನೀಡುವಂತೆ ಕೇಳಿದ್ದರು. ಸದ್ಯ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದ ಡಿಪ್ಲೊಮಾ ವಿದ್ಯಾರ್ಥಿಗಳು 6 ವರ್ಷಗಳ ಅವಧಿಯಲ್ಲಿ ಪದವಿ ಮುಗಿಸಿಕೊಳ್ಳಬೇಕಿದೆ.

 

ಕೆಲ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿರುವುದರಿಂದ 6 ವರ್ಷದ ಅವಧಿ ವಿಸ್ತರಿಸುವಂತೆ ಕೋರಲಾಗಿತ್ತು. ಲ್ಯಾಟರಲ್ ಎಂಟ್ರಿಗೆ ಎಂಸಿಎ ವಿದ್ಯಾರ್ಥಿಗಳು ಕೂಡ ಎಕ್ಸಿಟ್ ಕೇಳಿದ್ದರು.

ವಿಟಿಯು ನಿರ್ಧಾರ

ಈ ಯಾವ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಸಭೆ ನಿರ್ಣಯ ತೆಗೆದುಕೊಂಡಿದೆ. ನಪಾಸಾದ ವಿದ್ಯಾರ್ಥಿಗಳಿಗೆ ಈಗಾಗಲೇ ಪರೀಕ್ಷೆ ಆಯೋಜಿಸಿ ಅವಕಾಶ ಕಲ್ಪಿಸಲಾಗಿದೆ. ಉತ್ತೀರ್ಣರಾಗದ ವಿದ್ಯಾರ್ಥಿಗಳು ಮತ್ತೊಮ್ಮೆ ಅವಕಾಶ ಕೇಳಿದ್ದಾರೆ. ನಿಯಮಗಳ ಹೊರತು ಏನನ್ನು ಮಾಡಲು ಸಾಧ್ಯವಿಲ್ಲವೆಂದು ಸಭೆ ನಿರ್ಧಾರ ತೆಗೆದುಕೊಂಡಿದೆ.

For Quick Alerts
ALLOW NOTIFICATIONS  
For Daily Alerts

English summary
VTU ignored the demand for students in the 'exit' scheme. Students of VTU have been dismayed by the decision making against students' demands.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X