Supreme Court Verdict On UGC Guidelines: ಅಂತಿಮ ವರ್ಷದ ಪರೀಕ್ಷೆಗಳಿಲ್ಲದೆ ವಿದ್ಯಾರ್ಥಿಗಳಿಗೆ ಪದವಿ ನೀಡಲ್ಲ

ಯುಜಿಸಿ ಸುತ್ತೋಲೆಯ ಅನುಸಾರ ವಿಶ್ವವಿದ್ಯಾಲಯಗಳು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಬೇಕು. ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ನಡೆಸದೆಯೇ ವಿದ್ಯಾರ್ಥಿಗಳಿಗೆ ಪದವಿ ನೀಡಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಪರೀಕ್ಷೆ ನಡೆಸದಿದ್ದರೆ ವಿದ್ಯಾರ್ಥಿಗಳಿಗೆ ಸಿಗಲ್ಲ ಪದವಿ: ಸುಪ್ರೀಂ ತೀರ್ಪು

ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನು ರದ್ದು ಮಾಡುವಂತೆ ಸಲ್ಲಿಸಿದ್ದ ಅರ್ಜಿಗಳ ಕುರಿತು ಮಹತ್ವದ ತೀರ್ಪನ್ನು ನೀಡಿದ ಸುಪ್ರೀಂ ಅಂತಿಮ ವರ್ಷದ ಪರೀಕ್ಷೆಗಳು ಕಡ್ಡಾಯ ಎಂದು ಹೇಳಿದೆ.

ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಸೆಪ್ಟೆಂಬರ್ 30ರೊಳಗೆ ಪೂರ್ಣಗೊಳಿಸಲು ಯುಜಿಸಿ ಸೂಚನೆ ನೀಡಿದೆ. ಅದರ ಅನುಸಾರ ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಬೇಕು. ಆದರೆ ಪರೀಕ್ಷೆ ನಡೆಸುವುದಿಲ್ಲ ಎಂಬ ನಿರ್ಧಾರ ತೆಗೆದುಕೊಳ್ಳುವುದು ಸಮಂಜಸವಲ್ಲ. ವಿದ್ಯಾರ್ಥಿಗಳಿಗೆ ಪರೀಕ್ಷೆ ಮುಖ್ಯ ಹಾಗಾಗಿ ಪರೀಕ್ಷೆ ನಡೆಸದೆ ಪದವಿ ನೀಡಲಾಗದು ಎಂದು ಸುಪ್ರೀಂ ಆದೇಶ ನೀಡಿದೆ.

ಕೊರೋನಾ ಸಮಸ್ಯೆ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸಲು ಮನವಿ ಬಂದಿದ್ದು, ವಿದ್ಯಾರ್ಥಿಗಳ ಭವಿಷ್ಯ ದೃಷ್ಟಿಯಿಂದ ಸುಪ್ರೀಂ ಮಹತ್ವ ತೀರ್ಪುನಿಂದ ಯುಜಿಸಿ ಹಳೆ ಆದೇಶದಂತೆ ಸೆಪ್ಟೆಂಬರ್ 30ರೊಳಗೆ ಪರೀಕ್ಷೆ ನಡೆಯಲಿದ್ದು ಪದವಿ, ಪಿಜಿ, ಡಿಪ್ಲೊಮಾ, ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Supreme court verdict on ugc guidelines. Exams are compulsory for final years. Without exams students will not get degree.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X